ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ
ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರನ್ನು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ(ಕೊಣ್ಣೂರು) ಸನ್ಮಾನಿಸಿದರು. ವಿಜಯಪುರ ನಗರದ ವಿ.ಬ.ದರ್ಬಾರ ಹೈಸ್ಕೂಲ್ ಆವರಣದಲ್ಲಿ ಸಚಿವರನ್ನು ಭೇಟಿ ಮಾಡಿದ ಅಸ್ಕಿ ಫೌಂಡೇಶನ್ ಅಧ್ಯಕ್ಷ ಅಸ್ಕಿ
Read More