ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!
ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ
Read More