🌅 ಶುಭೋದಯದ ಪದ್ಯ
ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!
Read Moreಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!
Read Moreಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ. ರಾಘವನಿಗೆ ಮಡಕೆ, ಕುಡಿಕೆ, ಹಣತೆಗಳನ್ನು ಮಾಡುವುದರಲ್ಲಿ ಎಲ್ಲಿಲ್ಲದ ಪ್ರೀತಿ ಮತ್ತು ಕೌಶಲ್ಯವಿತ್ತು. ಆದರೆ ಆ ನಗರದ ಜನರು ಆಧುನಿಕ ಸಾಮಗ್ರಿಗಳನ್ನು ಹೆಚ್ಚು ಬಳಸುತ್ತಿದ್ದುದರಿಂದ, ರಾಘವನ ಕುಂಬಾರಿಕೆ ವ್ಯಾಪಾರ ಕಡಿಮೆಯಾಗಿತ್ತು.ರಾಘವನ ಮಗ ಆದಿತ್ಯ ಬಹಳ
Read Moreಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಕ್ಷೇತ್ರದಲ್ಲಿ
Read Moreಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಪ್ರಸ್ತುತ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದ್ದು, ಅದರ ಚುನಾವಣಾ ಭರವಸೆಯಾದ 'ಐದು ಗ್ಯಾರಂಟಿ' ಯೋಜನೆಗಳ ಅನುಷ್ಠಾನವು ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ.
Read Moreಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ
Read Moreಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ.
Read Moreಮುದ್ದೇಬಿಹಾಳ : ತಾಲೂಕಿನ ಗ್ರಾಪಂನ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಗುರಿಗೆ ಮೀರಿ ವಸೂಲಾತಿಯಲ್ಲಿ ಶೇ.100% ರಷ್ಟು ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ತಾಲ್ಲೂಕು ಪಂಚಾಯಿತಿ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಪಟ್ಟಣದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಡಿಕೇಶ್ವರ,ಢವಳಗಿ, ಹಡಲಗೇರಿ, ರಕ್ಕಸಗಿ, ಕವಡಿಮಟ್ಟಿ, ತಂಗಡಗಿ ಹಾಗೂ ಕುಂಟೋಜಿ ಗ್ರಾಮ ಪಂಚಾಯತಿಗಳ
Read Moreಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ 2.30ಕ್ಕೆ ಕವಡಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲಾನಯನ ಮಹೋತ್ಸವ – 2025 ಹಮ್ಮಿಕೊಳ್ಳಲಾಗಿದೆ. ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಲಿದ್ದು ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸುವರು.ಕೃಷಿ ಇಲಾಖೆ ನಿವೃತ್ತ ಸಹಾಯಕ
Read Moreಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ
Read Moreಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ
Read More