ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಮತಕತ್ಷೇತ್ರದ ಅಭಿವೃದ್ಧಿಗೆ ಒಂದೇ ಒಂದು ಕೋಟಿ ರೂಪಾಯಿ ಅನುದಾನ ತಂದಿದ್ದರೆ ಅದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹಾಲಿ ಶಾಸಕ ಸಿ.ಎಸ್.ನಾಡಗೌಡರಿಗೆ ಸವಾಲು ಹಾಕಿದ್ದಾರೆ. ಪಟ್ಟಣದ ದಾಸೋಹ ನಿಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ
Read More