1. Home
  2. ಕರ್ನಾಟಕ

Category: ಕರ್ನಾಟಕ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಜಮೀನೊಂದರಲ್ಲಿ ಗುರುವಾರ ನಡೆದಿದೆ. ಮೃತನನ್ನು ತಾಲ್ಲೂಕಿನ ಹಂಡರಗಲ್ ದ ನಿವಾಸಿ, ಮೂಲತಃ ಬ.ಬಾಗೇವಾಡಿ ತಾಲ್ಲೂಕಿನ ನಾಗರಾಳಹುಲಿ ಗ್ರಾಮದವನಾದ ರವಿ ನಿಂಗಪ್ಪ ವಡಿಗೇರಿ(35) ಎಂದು  ಗುರುತಿಸಲಾಗಿದೆ. ಸಾಲ ಜಾಸ್ತಿಯಾಗಿದೆ ಎಂದು ಮಾನಸಿಕ

Read More
ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ

Read More
ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ

Read More
ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ ಅರಿವು ಹೊಂದಿ ಅವುಗಳ ಬಾರದಂತೆ ಜಾಗೃತಿಯಿಂದಿರಬೇಕು ಎಂದು ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ಹೇಳಿದರು. ಪಟ್ಟಣದ ಮಾದರಿ ಪಜಾ/ಪಪಂ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಡಲಗೇರಿಯ ರೆಡ್ ಕ್ರಾಸ್

Read More
ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್ ಕಾಲಘಟ್ಟದಲ್ಲಿ ಎರಡು ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ಶಿಕ್ಷಣವನ್ನು ಉಚಿತವಾಗಿ ನೀಡಿ ಜನಮನ್ನಣೆ ಗಳಿಸಿರುವ ಸಮಾಜ ಸೇವಕ ಎಂ.ಎನ್.ಮದರಿ ಅವರು ಖಿಲಾರಹಟ್ಟಿ ಗ್ರಾಮದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಶ್ರೀ ಬೀರಲಿಂಗೇಶ್ವರ ಹಾಗೂ ಕಾಡಸಿದ್ಧೇಶ್ವರ

Read More
‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ ಕೊಟ್ಟಿದ್ದರು.ಆದರೆ ನಿಜವಾಗಿಯೂ ಈ ದೇಶವನ್ನು ಕಾಯುವವರು ರೈತರ ಮಕ್ಕಳೇ ಹೊರತು ಸಿರಿವಂತರ ಮಕ್ಕಳಲ್ಲ.ದೇಶದಲ್ಲಿ ಬದಲಾವಣೆ ಆಗಿರುವುದು ಬಡವರ ಮಕ್ಕಳಿಂದ ಆಗಿದೆಯೇ ಹೊರತು ಸಿರಿವಂತರು,ದೊಡ್ಡವರ ಮಕ್ಕಳಿಂದಲ್ಲ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ

Read More
ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ ಅವರಾಗಿದ್ದು ಅವರ ಶೌರ್ಯ,ಸಾಹಸದ ಕಥೆಗಳನ್ನು ಮಕ್ಕಳಿಗೆ ತಾಯಂದಿರು ಹೇಳಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ

Read More
ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ ಜಯಂತಿ ಆಚರಿಸಲಾಯಿತು. ಶಿಕ್ಷಕ ,ಮಕ್ಕಳ ಸಾಹಿತಿ ಸಿದ್ಧನಗೌಡ ಬಿಜ್ಜೂರ ಸರ್ವಜ್ಞಕವಿಯ ಜೀವನ ಮತ್ತು ಬೋಧನೆಗಳ ಕುರಿತು ಅವರ ವಚನಗಳ ಕುರಿತು ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ಎಚ್.ಬಿ.ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಮಾತೆ ಶಾರದಾ ಆಡಗಲ್

Read More
ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ

Read More
ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್

Read More