1. Home
  2. ಕರ್ನಾಟಕ

Category: ಕರ್ನಾಟಕ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು

Read More
ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ

Read More
ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್

Read More
ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ

Read More
ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಕಾರಣಕ್ಕಾಗಿ ಶ್ರೀರಾಮ ಸೇನೆಯವರು ಆ ಜಾಗೆವನ್ನು ತೊಳೆದು ಶುದ್ದೀಕರಣ ಮಾಡಿರುವ ಕ್ರಮ ತೀವ್ರ ಖಂಡನೀಯ ಎಂದು ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ

Read More
ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ

Read More
ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.

Read More
ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ಬಿ.ಕೆ.ಶೃತಿ ಕರೆ ನೀಡಿದರು. ಅವರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಓಂ ಶಾಂತಿ ಸಂಸ್ಥೆ ಹಮ್ಮಿಕೊಂಡಿದ್ದ ನಶಾಮುಕ್ತ ಮಹಾ ಅಭಿಯಾನದಲ್ಲಿ ಅಂಚೆ ನೌಕರರಿಗೆ ವ್ಯಸನಗಳಿಂದ ದೂರ ಇರುವ ಪ್ರತಿಜ್ಞಾ

Read More
ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು.

Read More
ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ

Read More