ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ
ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ
Read More