ಮುದ್ದೇಬಿಹಾಳ : ಸಂಗೊಳ್ಳಿ ರಾಯಣ್ಣ ವೃತ್ತದ ನಿರ್ಮಾಣ ಕಾರ್ಯಕ್ಕೆ ಚಾಲನೆ
ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್‌ಗೆ ತೆರಳುವ ರಸ್ತೆ ಮುಂದೆ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಪ್ರತಿಷ್ಠಾಪನೆಗೆ ವೃತ್ತದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ತಾಲ್ಲೂಕು ಕುರುಬರ ಸಂಘದ ಪದಾಧಿಕಾರಿಗಳೊಂದಿಗೆ
Read More