ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ
ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ ಹೊರಹೊಮ್ಮುತ್ತಿತ್ತು. ವಿದ್ಯಾರ್ಥಿಗಳ ನೃತ್ಯ, ನಾಟಕ, ರಂಗೋಲಿ, ಛದ್ಮವೇಷ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಜತೆಗೆ ಕಲೆಯನ್ನೂ ಮೇಳೈಸುವಂತೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ, ಎಸ್ ಡಿಎಂಸಿ ಅಧ್ಯಕ್ಷ ಲಕ್ಕಪ್ಪ ನಾಗರಬೆಟ್ಟ ಹಾಗೂ
Read More