ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ
ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ
Read More