1. Home
  2. ಕರ್ನಾಟಕ

Category: ಕರ್ನಾಟಕ

Murder: ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿಹಾಕಿದ ಗಂಡ!

Murder: ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿಹಾಕಿದ ಗಂಡ!

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕುಕೃತ್ಯ (Murder) ನಡೆದಿದೆ. ತನ್ನೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಗಂಡನೇ ಕೊಚ್ಚಿ (Murder)ಕೊಂದಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಗಂಡನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಗಂಡ ಸಂಗಪ್ಪ ಪತ್ನಿ ಮಾರಮ್ಮನ್ನು

Read More
ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ;      ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು-ಶಾಸಕ ನಾಡಗೌಡ

ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ; ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು-ಶಾಸಕ ನಾಡಗೌಡ

ಮುದ್ದೇಬಿಹಾಳ : ರಾಜ್ಯದಲ್ಲಿ ಯುವ ಕಾಂಗ್ರೆಸ್ ಘಟಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು ನಿಷ್ಠೆಯಿಂದ ಇದ್ದರೆ ಪಕ್ಷ ಗುರುತಿಸಿ ಸ್ಥಾನಮಾನ ನೀಡುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಭಾನುವಾರ ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ಸಮಾವೇಶಕ್ಕೆ ಚಾಲನೆ

Read More
ಅ.6 ರಂದು ಯರಝರಿಯಲ್ಲಿ ಸಾಮೂಹಿಕ ವಿವಾಹ

ಅ.6 ರಂದು ಯರಝರಿಯಲ್ಲಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಯಲ್ಲಾಲಿಂಗೇಶ್ವರ ಮಠದಲ್ಲಿ ನವರಾತ್ರೋತ್ಸವದಂಗವಾಗಿ ಅ.6ರಂದು ಬೆಳಗ್ಗೆ 11ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಮಲ್ಲಾರಲಿಂಗ ¸ಸ್ವಾಮೀಜಿಯವರ ಗುರುವಂದನಾ ಹಾಗೂ ತುಲಾಭಾರ ಕಾರ್ಯಕ್ರಮ ಜರುಗಲಿದ್ದು ಸನ್ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.,ಪಿಯುಸಿಯಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ.ನಂತರ ದಸರಾ

Read More
ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮುದ್ದೇಬಿಹಾಳ : ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಅತಿವೃಷ್ಟಿಯಿಂದಾಗಿ ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಶನಿವಾರ ತಹಶೀಲ್ದಾರ್ ಕಚೇರಿಗೆ ಸಂತ್ರಸ್ಥನನ್ನು ಕರೆಯಿಸಿ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಆದೇಶ ಪತ್ರವನ್ನು ವಿತರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆರೇಮುರಾಳ ಗ್ರಾಮದಲ್ಲಿ ಮನೆ ಬಿದ್ದು ಅದರಡಿ ಸಿಲುಕಿದ್ದ ಮಲ್ಲವ್ವ ಬಂಡಿವಡ್ಡರ ಸೊಂಟಕ್ಕೆ

Read More
ಪಿಕೆಪಿಎಸ್ ಸಿಇಒಗಳಿಗೆ ತರಬೇತಿ:                                        ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಉದ್ದೇಶಕ್ಕೆ ಅಷ್ಟೇ ಸಾಲ ಕೊಡುವುದಕ್ಕೆ ಸಿಮೀತವಾಗದೇ ಅನ್ಯ ಉದ್ದೇಶಕ್ಕೂ ಸಾಲ ಸೌಲಭ್ಯ ಒದಗಿಸಬೇಕು ಎಂದು ವಿಡಿಸಿಸಿ ಬ್ಯಾಂಕ್ ಅಭಿವೃದ್ದಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು. ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಈಚೇಗೆ ಏರ್ಪಡಿಸಿದ್ದ ತಾಲ್ಲೂಕು ಪ್ಯಾಕ್ಸುಗಳ ಮಟ್ಟದಲ್ಲಿ ವ್ಯಾಪಾರ

Read More
ಸರ್ಕಾರಿ ಮೆಡಿಕಲ್ ಸೀಟ್‌ಗೆ ಆಯ್ಕೆ: ಕಲ್ಲುಂಡಿಗೆ ಸನ್ಮಾನ

ಸರ್ಕಾರಿ ಮೆಡಿಕಲ್ ಸೀಟ್‌ಗೆ ಆಯ್ಕೆ: ಕಲ್ಲುಂಡಿಗೆ ಸನ್ಮಾನ

ಮುದ್ದೆಬಿಹಾಳ : ಪಟ್ಟಣದ ವಿನಾಯಕ ನಗರದ ಗಿರೀಶ ಮಲ್ಲಿಕಾರ್ಜುನ ಕಲ್ಲುಂಡಿ ನೀಟ್ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದು ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೀಟು ಪಡೆದುಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಯನ್ನು ¸ Àನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೂಗಾರ ಸಮಾಜದ ಮಾಜಿ ಅಧ್ಯಕ್ಷ ಸುರೇಶ್ ಹೂಗಾರ, ಕಾಬಾ ಕಲ್ಯಾಣ ಸಂಸ್ಥೆಯ

Read More
ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು. ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ

Read More
Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ನಗರ, ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ (Ration Card) ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ. ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು,

Read More
liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು. ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ

Read More
ಮುದ್ದೇಬಿಹಾಳ ಕ್ಷೇತ್ರದ ಶಾಸಕರಿದ್ದಾರೋ ಇಲ್ಲವೋ ಗೊತ್ತಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದ ಶಾಸಕರಿದ್ದಾರೋ ಇಲ್ಲವೋ ಗೊತ್ತಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕುಗಳು, ಮುದ್ದೇಬಿಹಾಳ ಮತಕ್ಷೇತ್ರದ ರೈತರ ಹಿತವನ್ನು ಕಾಯದೇ ಅವರ ಅಳಲು ಆಲಿಸದ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಮ್ಮ ಕ್ಷೇತ್ರಕ್ಕೆ ಅಷ್ಟೇ ಸಿಮೀತರಾಗಿದ್ದರೆ, ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಸಂಬAಧಿಸಿದAತೆ ಸ್ಥಳೀಯ ಶಾಸಕರು ರೈತರ ಕಷ್ಟಕ್ಕೆ ಆಗದೇ ಇದ್ದೂ ಇಲ್ಲದಂತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ

Read More