ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ (K Y Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ನೀಡಿದೆ. ಅಷ್ಟು ಮಾತ್ರವಲ್ಲದೆ, ಮತಗಳ ಮರು ಎಣಿಕೆ ಮಾಡುವಂತೆ ಸೂಚನೆ ನೀಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ
Read More