ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್ ವಿಚಾರ ಸಂಕಿರಣ
ದಾವಣಗೆರೆ, ಜುಲೈ 13: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿಚಾರ
Read More