ಟ್ರ್ಯಾಕ್ಟರ್ ಹಾಯ್ದು ಏಳು ವರ್ಷದ ಬಾಲಕಿ ಸಾವು
ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟರ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಬಸಪ್ಪನ ಗುಡಿ ಹತ್ತಿರ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಏಳು ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ತಂದೆ ಉಮೇಶನೊಂದಿಗೆ ಮುಧೋಳದಿಂದ ಬೈಕ್‌ನಲ್ಲಿ
Read More