ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು
ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ
Read More