ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ: ದಂಪತಿ ಸಾವು
ಬಾಗಲಕೋಟೆ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮೃತ ದಂಪತಿಗಳನ್ನು ಶಂಕ್ರಪ್ಪ ಲಕ್ಷ್ಮೇಶ್ವರ(55), ಶ್ರೀದೇವಿ ಲಕ್ಷ್ಮೇಶ್ವರ (50) ಎಂದು
Read More