ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ
ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ
Read More