ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಆರಂಭಿಸಲಾಗಿದೆ. ಸಾಂಘವಿ ಲಾಡ್ಜ್‌ನಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಬಾಗಲಕೋಟೆ
Read More