1. Home
  2. ಕರ್ನಾಟಕ

Category: ಕರ್ನಾಟಕ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ

Read More
ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬುಧವಾರ ಬೆಳಗ್ಗೆ ಮದುವೆಯಾದ ನವಜೋಡಿ, ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ಕೆಜಿಎಫ್ ನಲ್ಲಿ ವಧು ಸಾವನ್ನಪ್ಪಿದ್ದ ಬೆನ್ನಲ್ಲೆ, ಇಂದು ಮದುಮಗ ಕೂಡ ಮರಣ ಹೊಂದಿದ್ದಾನೆ. ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

Read More
ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ಜಾಬಲಾಪುರ: ಮಧ್ಯಪ್ರದೇಶದ ಬುರಹಾನಪುರ ಜಿಲ್ಲೆಯ ಕೆಲವು ಪ್ರಸಿದ್ಧ ಸ್ಮಾರಕಗಳು ತನಗೆ ಎಂದು ರಾಜ್ಯದ ವಕ್ಫ್ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಆ ಸ್ಥಳಗಳಿಂದ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿದೆ. ಪ್ರಕರಣದ ವಿಚಾರಣೆ ವೇಳೆ ವಕ್ಫ್ ಮಂಡಳಿಯ ವಕೀಲರ ವಿರುದ್ಧ ಹರಿಹಾಯ್ದ

Read More
ರಾಜ್ಯದಲ್ಲಿ 20 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ

ರಾಜ್ಯದಲ್ಲಿ 20 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿದ್ದು, ಬುಧವಾರ 279 ಮಂದಿಗೆ ಡೆಂಘೀ ದೃಢಪಟ್ಟಿದೆ. ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 20,202ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1943 ಪರೀಕ್ಷೆ ನಡೆಸಿದೆ. ಈ ಪೈಕಿ ವರ್ಷದೊಳಗಿನ 4 ಮಂದಿ ಮಕ್ಕಳು, 18 ವರ್ಷದೊಳಗಿನ 97 ಮಂದಿ, 18

Read More
ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಗಳಿಬ್ಬರು ಹೊಡೆದಾಡಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಸಂಭವಿಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ವಧು ಲಿಖಿತಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ.

Read More
Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ‌ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ. ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ

Read More
ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ

Read More
ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಭಾರತಕ್ಕೆ ತೀವ್ರ ಮುಖಭಂಗ! 27 ವರ್ಷಗಳ ನಂತರ ಸರಣಿ ಗೆದ್ದು ಬೀಗಿದ ಶ್ರೀಲಂಕಾ

ಕೊಲಂಬೊ: ಶ್ರೀಲಂಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಶ್ರೀಲಂಕಾ ನೀಡಿದ 249 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ 26.1 ಓವರ್ ಗಳಲ್ಲಿ ಆಲೌಟ್ ಆಯಿತು. ಈ ಮೂಲಕ 27 ವರ್ಷಗಳ ನಂತರ ಲಂಕಾ ವಿರುದ್ಧ ಸರಣಿ ಸೋಲನ್ನು ರೋಹಿತ್ ಪಡೆ ಒಪ್ಪಿಕೊಂಡಿದೆ. ಭಾರತದ ಪರ

Read More
13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ  ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ. ಮಹಿಳಾ

Read More
ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಹುನಗುಂದ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿ ಘಟನೆ ನಡೆಯಿತು. ಆಸ್ಪತ್ರೆಗೆ ಮೂಲಸೌಲಭ್ಯ ನೀಡುವಂತೆ ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ರೋಹಿತ ಬಾರಕೇರ ಮಾತನಾಡಿ, ಕಳೆದ ಐದು ವರ್ಷದಿಂದ ಪ್ರತಿ ಬಾರಿ ಮಳೆಯಾದಾಗ ಆಸ್ಪತ್ರೆಗೆಯ ಹಿಂದುಗಡೆಯ ಲೇಔಟ್

Read More