PSI ಪತ್ನಿ ಆತ್ಮಹತ್ಯೆ!
ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ. ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ. ಸಹೋದರ ಹಾಗೂ ಇಬ್ಬರು ಸಹೋ
Read More