ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ
ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8-30 ರಿಂದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮುದ್ದೇಬಿಹಾಳ ಕನಕದಾಸ ಶಾಲೆಯ ಆವರಣದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ಮುದ್ದೇಬಿಹಾಳ ಪ್ರಮುಖ ಬೀದಿಗಳ ಮುಖಾಂತರ
Read More