1. Home
  2. ಕರ್ನಾಟಕ

Category: ಕರ್ನಾಟಕ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ತಾಲ್ಲೂಕಿನ ನಾಲತವಾಡ ಪಟ್ಟಣದ ಶ್ರೀ ಶರಣ ವೀರೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಜಿ ಸಚಿವರಾದ ದಿ.ಜೆ.ಎಸ್.ದೇಶಮುಖ ಅವರ 36ನೇ ಹಾಗೂ ಮಾಜಿ

Read More
ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು  ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ  ಸಿ.ಎಸ್.ನಾಡಗೌಡ  ತಿಳಿಸಿದ್ದಾರೆ.  ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು,ತಾವು ಹಿಂದೆ ನ್ಯಾಮಗೌಡ ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿಯೇ ಚುನಾವಣೆಯ ಉಸ್ತುವಾರಿ ವಹಿಸಿದ್ದಾಗಿ ತಿಳಿಸಿದರು ಅಲ್ಲದೇ, ಎಂ.ಬಿ.ಪಾಟೀಲರ

Read More
ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು

Read More
ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ

Read More
ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು

Read More
58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ

Read More
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ

Read More
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3

Read More
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ

Read More
650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ

Read More