1. Home
  2. ಕರ್ನಾಟಕ

Category: ಕರ್ನಾಟಕ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ

Read More
ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು. ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ

Read More
ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಚಿಕ್ಕಬಳ್ಳಾಪುರ: ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ತದನಂತರ ತಂದೆ-ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ದುಷ್ಟ

Read More
ಸಿಎಂಗೆ ನೋಟಿಸ್, ಪ್ರಜಾಪ್ರಭುತ್ವಕ್ಕೆ ಅವಮಾನ ಎಂದ ಕಾಂಗ್ರೆಸ್ ಮುಖಂಡ ಅಸ್ಕಿ

ಸಿಎಂಗೆ ನೋಟಿಸ್, ಪ್ರಜಾಪ್ರಭುತ್ವಕ್ಕೆ ಅವಮಾನ ಎಂದ ಕಾಂಗ್ರೆಸ್ ಮುಖಂಡ ಅಸ್ಕಿ

ಮುದ್ದೇಬಿಹಾಳ : ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ರಾಜ್ಯಪಾಲರ ನೋಟೀಸ್ ಕೊಟ್ಡಿರುವ ಕ್ರಮ ಪ್ರಜಾಪ್ರಭುತ್ವಕ್ಕೆ ಅಪಮಾನ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಕಿಡಿ ಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ರಾಜ್ಯಪಾಲರು ಇದುವರೆವಿಗೂ ಯಾವ ಗೊಂದಲಕ್ಕೂ ಸಿಕ್ಕಿರಲಿಲ್ಲ. ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಇಲ್ಲಿ ರಾಜ್ಯಪಾಲರುಗಳು ಗೊಂದಲವನ್ನೇ

Read More
ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ, ನಾಲತವಾಡ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ

ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ, ನಾಲತವಾಡ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ

ಮುದ್ದೇಬಿಹಾಳ : ಒಂದೂವರೆ ವರ್ಷದ ಬಳಿಕ ಮತಕ್ಷೇತ್ರದ ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಹೊರಡಿಸಿದೆ. ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ತಾಳಿಕೋಟಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ

Read More
ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು. ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. UDD_10_MLR_2024___1_Download ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು

Read More
Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆಸಿಕೊಂಡ ವಿಲಕ್ಷಣ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮಹೇಶ್ ಹುಣ್ಣರಗಿ (22 ವರ್ಷ) ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ನೀಡಿದ್ದ

Read More
ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ ದೇವೂರು ಜಾಕವೆಲ್ ಹಾಗೂ ನೇಬಗೇರಿ ಹತ್ತಿರ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕೊಳವೆ ಪೈಪ್‌ಲೈನ್‌ದಲ್ಲಿ ದುರಸ್ತಿ ಬಂದಿರುವ ಕಾರಣ ಪಟ್ಟಣಕ್ಕೆ ಆ.8ರ ವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಿರಿಯ ಅಭಿಯಂತರ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

Read More
ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!

ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಠರ ಚಿಂತನೆ?!

ಬೆಂಗಳೂರು: ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿ, ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಬಿ.ವೈ. ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ, ಬಿಎಸ್‌ವೈ ಕುಟುಂಬದ ವಿರುದ್ಧ ಮತ್ತಷ್ಟು

Read More
ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ನವದೆಹಲಿ: ಸರ್ಕಾರಿ ಉದ್ಯೋಗ ಮೀಸಲಾತಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಬಾಂಗ್ಲಾ ದೇಶದಾದ್ಯಂತ ಭಾರೀ ಹಿಂಸಾಚಾರ ನಡೆಯುತ್ತಿದೆ. ಈ ನಡುವೆ ಇಂದು ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆಕೋರಿ ಭಾರತಕ್ಕೆ ಬಂದಿದ್ದಾರೆಂದು ವರದಿಯಾಗಿದ್ದು, ಅತ್ತ ಬಾಂಗ್ಲಾದೇಶದ ಅಧಿಕಾರ ಸೇನೆಯ ತೆಕ್ಕೆಗೆ ಸೇರಿದೆ. ಬಾಂಗ್ಲಾ

Read More