ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್ ಲಾಡ್
ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ
Read More