ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್
ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ
Read More