ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ
ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು
Read More