ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ
ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ
Read More