ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ
ಬಾಗಲಕೋಟೆ: ಎರಡು ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು ಧಾರುಣವಾಗಿ ವೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಬಳಿ ಜರುಗಿದೆ. ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ ತಾಯಿ-ಮಗ ಸಾವನ್ನಪ್ಪಿದ್ದು, ತಂದೆ ಮತ್ತು ಇನ್ನೋರ್ವ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More