ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್ ಎಸ್ ಲಾಡ್
ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್
Read More