ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!
ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಬಾಲಪ್ಪ ಬಂಡಿ (13), ಷಣ್ಮುಖಪ್ಪ ತಿಪ್ಪಣ್ಣವರ (30) ಮೃತರು. ಹೊಲಕ್ಕೆ ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದ ಬಾಲಕ ಮಂಜುನಾಥನ ರಕ್ಷಣೆಗೆ ಹೋಗಿದ್ದ ಯುವಕ ಷಣ್ಮುಖಪ್ಪನೂ
Read More