ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿ
ಲಕ್ಷ್ಮೇಶ್ವರ: ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಿಂದ ಕುಗ್ಗಿ ಜರ್ಜರಿತರಾದ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದುಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ ವಾಸುದೇವ ಹೇಳಿದರು. ಸ್ವಾತಂತ್ರ್ಯ ದಿನಾಚರಣೆ
Read More