1. Home
  2. ಕರ್ನಾಟಕ

Category: ಕರ್ನಾಟಕ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ಮುದ್ದೇಬಿಹಾಳ : ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಅವರು ದೇಶವೇ ಹೊರಳಿ ನೋಡುವಂತ ಸಾಧನೆ ಮಾಡಲು ಪ್ರೇರೆಪಿಸುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯುಂದ ಶನಿವಾರ ಲಿಂ. ಅಭಿನವ ಕುಮಾರ ಚನ್ನಬಸವ ಶ್ರೀಗಳ ನುಡಿನಮನ

Read More
ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್ ಹೇಳಿದರು. ಪಟ್ಟಣದ ಮೇಲಿನ ಓಣಿಯಲ್ಲಿ ಲಾಡ್ಲೇಮಶ್ಯಾಕ್ ನಾಯ್ಕೋಡಿ ಕುಟುಂಬದವರಿಂದ ಭಾನುವಾರ ಬಡ ಮುಸ್ಲಿಂರಿಗೆ ರಂಜಾನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಲ್ಕು ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ

Read More
ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು ವೀರಶೈವ ಹಾಗೂ ಲಿಂಗಾಯತ ಸಮಾಜಗಳು ಬೇರೆಯಲ್ಲ, ಎರಡೂ ಒಂದೇ ಎಂದು ಪ್ರತಿಪಾದಿಸಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ

Read More
ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಮುದ್ದೇಬಿಹಾಳ: ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಮಾನವೀಯ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗೆ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವ ಕೆಲಸ ಮಾಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ ಹೇಳಿದರು. ಶನಿವಾರ ಪಟ್ಟಣದ ಹಸಿರು

Read More
ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ನಿಡಗುಂದಿ : ಕಲಿಕಾ ಸಾಮಗ್ರಿ ಸರ್ಕಾರಿ ಶಾಲೆಗಳ ಬಡ ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಡಿ. ಬಿ. ಕುಪ್ಪಸ್ತ ಹೇಳಿದರು. ಗೊಳಸಂಗಿ ಗ್ರಾಮದ ಮಾದರಿ ಬಡಾವಣೆಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಬಿಜಾಪುರ-ಹುನಗುಂದ ಟೋಲ್ ವೇ ಪ್ರೈವೇಟ್ ಲಿ (ಬಿಎಚ್‌ಟಿಪಿಎಲ್) ನಿರ್ದೇಶನದಂತೆ ಮೇಕಿಂಗ್

Read More
ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ವಿದ್ಯುತ್ ಉಪ ಕೇಂದ್ರದಿAದ ಹೊರಡುವ ವಿದ್ಯಾನಗರ, ಮುದ್ದೇಬಿಹಾಳ ಫೀಡರ್ ಮೇಲೆ ನಿರ್ವಹಣಾ ಕಾರ್ಯನಿಮಿತ್ಯ ಮಾ.23 ರಂದು ಬೆಳಗ್ಗೆ 10 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಎಇಇ ಆರ್. ಎನ್. ಹಾದಿಮನಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ನೇತಾಜಿ ನಗರ, ಸುಣ್ಣದ

Read More
ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಮುದ್ದೇಬಿಹಾಳ : ಮಕ್ಕಳಿಗೆ ಅನುಕಂಪ, ದಯೆ ಹಾಗೂ ಸಮಾಜದ ಭಾಗ ತಾನು ಎಂಬುದನ್ನು ಕಲಿಸಿಕೊಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ ಶನಿವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಅವರು

Read More
ಬಿಗಿ ಬಂದೋಬಸ್ತ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಾವ ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಗೈರು ?

ಬಿಗಿ ಬಂದೋಬಸ್ತ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಾವ ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಗೈರು ?

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ವೆಬ್‌ಕಾಸ್ಟಿಂಗ್ ನಿಗಾ ವಹಿಸಿದ ಹಿನ್ನೆಲೆಯಲ್ಲಿ ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಬಿಗಿ ಬಂದೋಬಸ್ತ್ ನಲ್ಲಿ ಆರಂಭಗೊಂಡಿವೆ. ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ಆರಂಭಗೊಂಡಿದೆ. ತಾಳಿಕೋಟಿಯ ಎಸ್.ಕೆ. ಪಿಯು ಕಾಲೇಜಿನಲ್ಲಿ 5, ಮಿಣಜಗಿ ಕ್ರಾಸ್‌ನ ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 17,

Read More
ಮಾ.22 ರಿಂದ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ

ಮಾ.22 ರಿಂದ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ ಮಾ.21 ರಿಂದ 23 ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.21 ರಂದು ಬೆಳಗ್ಗೆ 6ಕ್ಕೆ ಮಂಗಲವಾದ್ಯ, ಘೋಷ, ಬೆಳಗ್ಗೆ 8 ರಿಂದ ಪ್ರಾರ್ಥನೆ, ಧ್ವಜಾರೋಹಣ, ತೋರಣ ಮಹೂರ್ತ, ಪುಣ್ಯವಾಚನ, ಶುದ್ಧಿ ಹವನ, ಕಂಕಣ ಬಂಧನ,

Read More
ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ

Read More