ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ
Read More