ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ
ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ
Read More