ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ
ಮುದ್ದೇಬಿಹಾಳ : ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.ಸಂಗಮೇಶ, ಬಾಲಾಜಿ ಸಕ್ಕರೆ
Read More