ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸನ್ಮಾನ:ಪರೀಕ್ಷೆ ಬಂದಾಗಲೇ ನಿದ್ದೆಗೆಟ್ಟು ಓದಬೇಡಿ- ಕುಲಕರ್ಣಿ
ಮುದ್ದೇಬಿಹಾಳ : ವಿದ್ಯಾರ್ಥಿಗಳು ಪರೀಕ್ಷೆಗಳು ಬಂದಾಗಲೇ ನಿದ್ದೆಗೆಟ್ಟು ಹಗಲು ರಾತ್ರಿ ಎನ್ನದೇ ಓದಿದರೆ ನಿರೀಕ್ಷಿತ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದಿರುವ ಆಕ್ಸಫರ್ಡ್ ಪಾಟೀಲ್ಸ್ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಕುಲಕರ್ಣಿ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿರುವ ಪ್ರತಿಭಾ ಕಿಡ್ಸ್ ಕಿಂಡರ್ ಗಾರ್ಟನ್
Read More