Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!
ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ
Read More