ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್
ಬೆಂಗಳೂರು, ಜೂನ್ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ
Read More