ಶಾಸಕ ಕಾಶಪ್ಪನವರ್ ಗೃಹ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ
ಇಳಕಲ್: ನಗರದ ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ವಿಜಯಾನಂದ ಎಸ್. ಕಾಶಪ್ಪನವರ್ಅ ವರು ಪಾಲ್ಗೊಂಡು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Read More