1. Home
  2. ಕರ್ನಾಟಕ

Category: ಕರ್ನಾಟಕ

ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಮುದ್ದೇಬಿಹಾಳ : ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ 56ನೇ ಜನ್ಮದಿನದ ಅಂಗವಾಗಿ ಜು.22ರಂದು ಅವರ ಅಭಿಮಾನಿಗಳು ಹಲವು ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಬೆಳಗ್ಗೆ 9 ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,11ಕ್ಕೆ ಮಾರುತಿ ನಗರದಲ್ಲಿರುವ

Read More
ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳವಳಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ

Read More
ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು. ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ

Read More
ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ. ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ

Read More
ಕಾನಿಪ ಸಂಘದಿoದ ಭಾಗ್ಯಶ್ರೀ ಕುಂಬಾರಗೆ ಸತ್ಕಾರ

ಕಾನಿಪ ಸಂಘದಿoದ ಭಾಗ್ಯಶ್ರೀ ಕುಂಬಾರಗೆ ಸತ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಚವನಬಾವಿಯ ಹಿರಿಯ ಪತ್ರಕರ್ತ ಬಸವರಾಜ ಈ. ಕುಂಬಾರ ಅವರ ಪುತ್ರಿ ಭಾಗ್ಯಶ್ರೀ ಕುಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾನಿಪ ಸಂಘದಿoದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ

Read More
ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಹಾಗೂ ಸಂಗಮೇಶ್ವರ ದೇವಸ್ಥಾನದ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ ಐದು ದಿನಗಳವರೆಗೆ ಜರುಗಲಿದ್ದು ದೇವಸ್ಥಾನದ ಪ್ರಥಮ ರಥೋತ್ಸವ ಈ ಬಾರಿ ಜಾತ್ರೆಯಲ್ಲಿ ಜರುಗಲಿದೆ ಎಂದು ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು. ತಾಲ್ಲೂಕಿನ ಕುಂಟೋಜಿ

Read More
ಕೆನರಾ ಬ್ಯಾಂಕ್‌ನಿಂದ ವಯೋವೃದ್ಧರಿಗೆ ಅನುಕೂಲ ಕಾರ್ಯ ಬ್ಯಾಂಕ್ ಮಿತ್ರ ಸೇವಾ ಕೇಂದ್ರ

ಕೆನರಾ ಬ್ಯಾಂಕ್‌ನಿಂದ ವಯೋವೃದ್ಧರಿಗೆ ಅನುಕೂಲ ಕಾರ್ಯ ಬ್ಯಾಂಕ್ ಮಿತ್ರ ಸೇವಾ ಕೇಂದ್ರ

ಮುದ್ದೇಬಿಹಾಳ : ವಯೋವೃದ್ಧರು, ಮಹಿಳೆಯರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳಿಗೆ ಬ್ಯಾಂಕ್ ಮಿತ್ರ ಸೇವಾ ಕೇಂದ್ರವು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಹಣಕಾಸು ವಹಿವಾಟು ಸುಲಭವಾಗಿ ನಡೆಸಲು ಅವಕಾಶ ಕಲ್ಪಿಸುತ್ತದೆ ಎಂದು ಕೆನರಾ ಬ್ಯಾಂಕ ವ್ಯವಸ್ಥಾಪಕ ತಮ್ಮಣ್ಣ ಅರಳಿಮಟ್ಟಿ ಹೇಳಿದರು. ಪಟ್ಟಣದ ಹಳೇ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ಶುಕ್ರವಾರ ಬ್ಯಾಂಕ್ ಮಿತ್ರ

Read More
ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಮುದ್ದೇಬಿಹಾಳ : ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕುರುಬ ಸಮುದಾಯದ ಮುಖಂಡರ ಜನಜಾಗೃತಿ ಸಮಾವೇಶ ಆ. 24 ರಂದು ಮುದ್ದೇಬಿಹಾಳದ ವಿಜಯ ಮಹಾಂತೇಶ ಮಂಗಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಪಿ.ಬಿ.ಮಾತಿನ ಹೇಳಿದರು. ಪಟ್ಟಣದಲ್ಲಿ

Read More
ಶ್ರಮಜೀವಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಇಲಾಖೆ ಬದ್ಧ: ಸಚಿವ ಲಾಡ್‌

ಶ್ರಮಜೀವಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಇಲಾಖೆ ಬದ್ಧ: ಸಚಿವ ಲಾಡ್‌

ಗದಗ, ಜುಲೈ 18 : ಶ್ರಮ ಮೇವ ಜಯತೇ ಎಂಬ ನುಡಿಯಂತೆ ದೇಶದಲ್ಲಿ ಸಣ್ಣ ಸಣ್ಣ ವೃತ್ತಿಯನ್ನು ಮಾಡಿ ಶ್ರಮ ಜೀವಿಯಾಗಿ ವೃತ್ತಿಯನ್ನು ಅವಲಂಬಿಸಿಯೇ ಜೀವನ ನಡೆಸುತ್ತಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರಿದ್ದಾರೆ. ಈ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಅವರ ಜೀವನ ಮಟ್ಟ ಸುಧಾರಣೆಗೆ ಸ್ಮಾರ್ಟ್ ಕಾರ್ಡ್

Read More
ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾನೊಬ್ಬ ನಿಜವಾದ ಮುಸ್ಲಿಂನಾಗಿದ್ದರೆ ಖುರಾನ್ ಗ್ರಂಥದ ಮೇಲೆ ಪ್ರಮಾಣ ಮಾಡಿ ದಲಿತ ಮುಖಂಡರ ಮೇಲೆ ಮಾಡಿದ ಹಣಕ್ಕೆ ಬೇಡಿಕೆ ಇರಿಸಿದ ಆರೋಪಕ್ಕೆ ಮೊದಲು ಜನರ ಎದುರಿಗೆ ದಾಖಲೆಗಳನ್ನು ಬಹಿರಂಗಪಡಿಸಿ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ದಲಿತ ಸಮಾಜದ ಮುಖಂಡರು ಸವಾಲು ಹಾಕಿದರು.

Read More