Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ
ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಸೋಮವಾರ ಸುರಿದ ದಿಢೀರ್ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಯಾದಗಿರಿ, ಕಲಬುರಗಿ, ಚಿಕ್ಕಮಗಳೂರಿನ ಶೃಂಗೇರಿ, ಧಾರವಾಡ, ಕೊಪ್ಪಳ, ಗದಗ ಮತ್ತಿತರ ಜಿಲ್ಲೆಗಳಲ್ಲಿ
Read More