ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ
ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ
Read More