ಬಿಇಒ ಕಚೇರಿ ಎದುರಿಗೆ ವಿದ್ಯಾರ್ಥಿಗಳ ಧರಣಿ: ಖೋ ಖೋ ಫೈನಲ್ ಪಂದ್ಯದಲ್ಲಿ ಅನ್ಯಾಯ-ಪ್ರತಿಭಟನೆ
ಮುದ್ದೇಬಿಹಾಳ : ತಾಲ್ಲೂಕಿನ ಯರಝರಿಯಲ್ಲಿ ನಡೆದ ಹುಲ್ಲೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಖೋ ಖೋ ಪಂದ್ಯಾವಳಿಯಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿರುದ್ಧ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಆಟವಾಡಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ತಾಲ್ಲೂಕಿನ ಬಸರಕೋಡದ ಯುವಕರು, ವಿದ್ಯಾರ್ಥಿಗಳು ಗುರುವಾರ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಇನ್ನಷ್ಟು ಸುದ್ದಿಗಳಿಗಾಗಿ
Read More