ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!
ಚಿಕ್ಕಬಳ್ಳಾಪುರ: ಹೆಣ್ಣು ಮಗು ಹುಟ್ಟಿತು ಎಂಬ ಏಕೈಕ ಕಾರಣಕ್ಕೆ ಪ್ರಿಯತಮಗೆ ಕೈಕೊಟ್ಟು ಯುವಕ ಪರಾರಿಯಾಗಿದ್ದಾನೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಹೌದು, ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ರಹಮತ್ತುಲ್ಲ ಎನ್ನುವ ಯುವಕ, ಬಾಗೇಪಲ್ಲಿ ತಾಲೂಕಿನ ಚೆಂಡೂರು ಗ್ರಾಮದ ಯುವತಿಯೊಬ್ಬಳ
Read More