ದೇವಸ್ಥಾನ ಅಭಿವೃದ್ಧಿಗೆ ಲಕ್ಷ ರೂ.ನೆರವು:ಧರ್ಮಸ್ಥಳ ಸಂಸ್ಥೆ ಕೊಡುಗೆ ಅನನ್ಯ-ಸಂಗೀತಾ ನಾಡಗೌಡ
ಮುದ್ದೇಬಿಹಾಳ : ಧಾರ್ಮಿಕ ಕ್ಷೇತ್ರಗಳ ಪುನರುಜ್ಜೀವನ, ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಂಗೀತಾ ನಾಡಗೌಡ ಹೇಳಿದರು.ಪಟ್ಟಣದ ವಿನಾಯಕ ನಗರದಲ್ಲಿರುವ ವಿನಾಯಕ ಹಾಗೂ ಭದ್ರಕಾಳಿ ಸಮೇತ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Read More