ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ
ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ
Read More