ಟಾಟಾ ಏಸ್ ಪಲ್ಟಿ: ಗಣೇಶ ವಿಗ್ರಹ ತರಲು ಹೋಗುತ್ತಿದ್ದ ಇಬ್ಬರು ಯುವಕರ ದಾರುಣ ಸಾವು
ತರೀಕೆರೆ: ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೈರಾಪುರ ಗೇಟ್ ಬಳಿ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಮೃತ ದುರ್ದೈವಿಗಳನ್ನು 20 ವರ್ಷದ ಶ್ರೀಧರ್,
Read More