Ettinahole yojane: ಎತ್ತಿನಹೊಳೆ ಯೋಜನೆ ಲೋಕಾರ್ಪಣೆ.. ಸಿಎಂಗೆ ಡಿಸಿಎಂ ಸೇರಿ ಏಳು ಸಚಿವರ ಸಾಥ್..
ಹಾಸನ: ದಶಕಗಳ ಕನಸಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಯಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್‌ಗಳನ್ನು ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಿದ್ದರಾಮಯ್ಯ
Read More