Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಸರಿಯಾದ ಸಮಯಕ್ಕೆ ಬಾರದ ಬಸ್ ಗ್ರಾಮಸ್ಥರಿಂದ ಬಸ್ ತಡೆದು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪ್ರತಿಭಟನೆಯಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಶರಥ
Read More