Mudhol: ಬೇಡರ ಊರಲ್ಲಿ ಮಧ್ಯರಾತ್ರಿ ಧ್ವಜಾರೋಹಣ
ಮುಧೋಳ : ಬೇಡರ ದಂಗೆಯಿಂದ ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹೊತ್ತಿಸಿದ ತಾಲೂಕಿನ ಹಲಗಲಿ ಗ್ರಾಮದಲ್ಲಿ ಆ.14ರ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮದ ಬಸ್ ನಿಲ್ದಾಣದಲ್ಲಿರು ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಜಡಗಣ್ಣ-ಬಾಲಣ್ಣ ಪುತ್ಥಳಿ ಸನ್ನಿಧಾನದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಧ್ಜಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸುಬೇದಾರ್ ಶಿವಾನಂದ ಚನ್ನಬಸಪ್ಪ ಪೂಜೇರಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ
Read More